Advertisement

ಇಂದಿನಿಂದ ಪಿಯುಸಿ ಪರೀಕ್ಷೆ 

12:30 AM Mar 01, 2019 | Team Udayavani |

ಮಂಗಳೂರು/ಉಡುಪಿ: ರಾಜ್ಯಾದ್ಯಂತ ಮಾ. 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ದ.ಕ. ಜಿಲ್ಲೆಯ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ 38,192 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 27 ಕೇಂದ್ರಗಳಲ್ಲಿ 15,410 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Advertisement

ದ.ಕ. ಜಿಲ್ಲೆಯಲ್ಲಿ 16,977 ಬಾಲಕರು ಹಾಗೂ 17,787 ಬಾಲಕಿ ಯರು ಸೇರಿದಂತೆ 34,764 ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ 7,940 ಗಂಡು ಮಕ್ಕಳು ಮತ್ತು 7,470 ಹೆಣ್ಣು ಮಕ್ಕಳು ಇದ್ದಾರೆ. ರೆಗ್ಯುಲರ್‌ ವಿದ್ಯಾರ್ಥಿಗಳು 14,041, ರಿಪೀಟರ್ 943, ಖಾಸಗಿಯವರು 426 ವಿದ್ಯಾರ್ಥಿಗಳು ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next