Advertisement

ಪ.ಫೂ ಅತಿಥಿ ಉಪನ್ಯಾಸಕರಿಗೆ  ಸಿಹಿಸುದ್ದಿ: ವೇತನ ಹೆಚ್ಚಿಸಿದ ಶಿಕ್ಷಣ ಇಲಾಖೆ

12:52 PM Jul 06, 2022 | Team Udayavani |

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ‘ಪರಿಷ್ಕರಣೆ’ ಮಾಡಲಾಗಿದ್ದು, 9,000 ದಿಂದ 12,000 ರೂ.ಗೆ  ಹೆಚ್ಚಳ ಮಾಡಿರುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಭರ್ತಿ ಮಾಡಲಾಗುತ್ತಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್‌!

2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಒಟ್ಟು 3708 ಅತಿಥಿ ಉಪನ್ಯಾಸಕರುಗಳನ್ನು ನೇಮಕಾತಿ ಮಾಡಿಕೊಳ್ಳಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next