Advertisement

PU ರಿಸಲ್ಟ್: ಮಂಗಳೂರಿನ ಸೃಜನಾ, ಗಂಗೊಳ್ಳಿಯ ರಾಧಿಕ ರಾಜ್ಯಕ್ಕೆ ಫಸ್ಟ್

04:15 PM May 11, 2017 | Sharanya Alva |

ಮಂಗಳೂರು/ಉಡುಪಿ: 2016-17ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್ ಫರ್ಟ್ ಕಾಲೇಜಿನ ಎನ್ ಸೃಜನಾ ಹಾಗೂ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ರಾಧಿಕ ಪೈ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 596 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement

ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜಿನ ಬಿ ಚೈತ್ರಾ ಕಲಾ ವಿಭಾಗದಲ್ಲಿ 600 ಅಂಕಗಳಲ್ಲಿ 589 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next