Advertisement

Puduvettu: ನೇಣು ಬಿಗಿದು ಯುವಕ ಆತ್ಮಹತ್ಯೆ

08:04 PM Aug 31, 2023 | Team Udayavani |

ಬೆಳ್ತಂಗಡಿ: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್‌ (24) ಎಂಬ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ನಡೆದಿದೆ.

Advertisement

ಅವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೇ ಮನೆ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಅವರು, ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಅವರು ತಂದೆ ಸತೀಶ್‌ ಮತ್ತು ತಾಯಿ ಸ್ವಾತಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next