Advertisement
ದಕ್ಷಿಣ ಕಾಶ್ಮೀರದ ನಿಹಾಮ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇವರನ್ನು ಹತ್ಯೆಗೈಯ್ಯಲಾಗಿದೆ. ರಿಯಾಜ್ ದರ್ ನಿಷೇಧಿತ ಲಷ್ಕರ್ನ ಕಮಾಂಡರ್ ಆಗಿದ್ದು, ಹಲವಾರು ಭಯೋತ್ಪಾದಕ ಪ್ರಕರಣಗಳಲ್ಲಿ ಬೇಕಾಗಿದ್ದ. ಹಲವಾರು ವರ್ಷಗಳಿಂದ ಭದ್ರತಾ ಪಡೆಯ ಕಣ್ತಪ್ಪಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. Advertisement
Pulwama ಎನ್ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ
11:57 PM Jun 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.