Advertisement
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 14,292ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಅಲ್ಲದೆ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೆ 8 ಮಂದಿಯ ಪ್ರಾಣವನ್ನು ಬಲಿಪಡೆದುಕೊಂಡಿದ ಕೋವಿಡ್-19 ಸಾವುಗಳ ಸಂಖ್ಯೆ 560ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹೊಸ 542 ಪ್ರಕರಣಗಳಲ್ಲಿ ಕನಿಷ್ಠ 359 ಪ್ರಕರಣಗಳು ಪುಣೆ ಮಹಾನಗರ ಪಾಲಿಕೆ(ಪಿಎಂಸಿ) ನಿಯಂತ್ರಣದಲ್ಲಿರುವ ಪ್ರದೇಶಗಳಿಂದ ವರದಿಯಾಗಿವೆ.
Advertisement
ಪುಣೆ: 14 ಸಾವಿರ ದಾಟಿದ ಪ್ರಕರಣ
11:02 AM Jun 21, 2020 | Suhan S |
Advertisement
Udayavani is now on Telegram. Click here to join our channel and stay updated with the latest news.