Advertisement
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಪ್ಪು ಸಮಾಧಿ ದರ್ಶನ ಪಡೆಯಲು ಅನುವು ಮಾಡಿಕೊಡಲಾಗಿದೆ. ನಿನ್ನೆ ರಾಜ್ ಕುಟುಂಬದಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
Advertisement
#MissYouAppu : ಇಂದು ಪುನೀತ್ ಸಮಾಧಿ ನೋಡಲು ಅಭಿಮಾನಿಗಳಿಗೆ ಅವಕಾಶ
08:35 AM Nov 03, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.