Advertisement
ನವೆಂಬರ್ 1ರಂದು ಈ ಟೀಸರ್ ಬಿಡುಗಡೆ ಮಾಡಲು ಪುನೀತ್ ರಾಜ್ ಕುಮಾರ್ ನಿರ್ಧರಿಸಿದ್ದರು. ಆದರೆ ಅಪ್ಪು ಅಕಾಲಿಕ ನಿಧನದ ಕಾರಣದಿಂದ ಮುಂದೂಡಲಾಗಿತ್ತು. ಪಾರ್ವತಮ್ಮ ರಾಜ್ ಕುಮಾರ್ ಹುಟ್ಟಿದ ದಿನವಾದ ಇಂದು ಗಂಧದಗಡಿ ಟೀಸರ್ ನ್ನು ಬಿಡುಗಡೆ ಮಾಡಲಾಗಿದೆ.
Advertisement
ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ
11:06 AM Dec 06, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.