Advertisement
ಸಾಥಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಜರ್ನೈಲ್ ಸಿಂಗ್ ಅವರ ಎದುರಾಳಿ ಗ್ಯಾಂಗ್‌ನ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಈ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಕೂಡ ಬೆಳಕಿಗೆ ಬಂದಿದ್ದು, ಅದರ ಆಧಾರದ ಮೇಲೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿರುವ ಪೊಲೀಸರು ಉನ್ನತ ಮಟ್ಟದ ತನಿಖೆ ಆರಂಭಿಸಿದ್ದಾರೆ.
Advertisement
Punjab ಕುಖ್ಯಾತ ಗ್ಯಾಂಗ್‌ಸ್ಟರ್ ಜರ್ನೈಲ್ ಸಿಂಗ್ ಹತ್ಯೆ; ಮುಸುಕುಧಾರಿಗಳಿಂದ ಗುಂಡು
06:11 PM May 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.