Advertisement
ಡಿ.7ರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ಅವರನ್ನು ಮಂಗಳೂರು ಎಸ್ಪಿ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ವಕೀಲ ಕುಲದೀಪ ಶೆಟ್ಟಿ ಅವರ ಬಂಧನದ ವಿಚಾರದಲ್ಲಿ ಸುತೇಶ್ ಅವರು ವಿವಾದಕ್ಕೆ ಸಿಲುಕಿದ್ದು, ಈ ಬಗ್ಗೆ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಪ್ರಸ್ತುತ ಉಪ್ಪಿನಂಗಡಿ ಎಸ್ಐ ನಂದಕುಮಾರ್ ಅವರಿಗೆ ಪುಂಜಾಲಕಟ್ಟೆ ಠಾಣೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
Advertisement
ಪುಂಜಾಲಕಟ್ಟೆ ಎಸ್ಐ ಧಿಡೀರ್ ವರ್ಗಾವಣೆ
06:55 PM Dec 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.