Advertisement

ಪದ್ಮ ಪ್ರಶಸ್ತಿ ನಾಮನಿರ್ದೇಶನಕ್ಕೆ ಇಂದೇ ಕೊನೆ ದಿನ

12:40 PM Sep 15, 2022 | Team Udayavani |

ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಸಾಧಕರ ನಾಮ ನಿರ್ದೇಶನ ಮಾಡುವುದಕ್ಕೆ ಗುರುವಾರವೇ ಕೊನೆಯ ದಿನವಾಗಿದೆ.

Advertisement

ಸಾರ್ವಜನಿಕರು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ //(https://awards.gov.in)ನಲ್ಲಿ ನಾಮನಿರ್ದೇಶನ ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಪದ್ಮ ಭೂಷಣ, ಪದ್ಮ ವಿಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿಗಳಿಗೆ ಸಾಧಕರ ಹೆಸರನ್ನು ನಾಮ ನಿರ್ದೇಶನ ಮಾಡಲು ಕೋರಲಾಗಿತ್ತು.

ಮೇ 1ರಿಂದ ನಾಮ ನಿರ್ದೇಶನ ಪ್ರಕ್ರಿಯೆ ಆರಂಭವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next