Advertisement
ಮಂಗಳವಾರ ಸಂಸತ್ತಿನಲ್ಲಿ ಭಾಷಣ ಮಾಡುವಾಗಲೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಹೊಸದಾಗಿ ಚುನಾವಣೆ ನಡೆಯುವರೆಗೆ ಅಧಿಕಾರವನ್ನು ಸಮಾನವಾಗಿ ಹಂಚಿಕೊಳ್ಳಲು ಕಳೆದ ವರ್ಷದ ಆಗಸ್ಟ್‌ನಲ್ಲಿ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದು, ಅದಕ್ಕೆ ಬದ್ಧವಾಗಿ ಪ್ರಚಂಡ ನಡೆದುಕೊಂಡಿದ್ದಾರೆ. ಇನ್ನು 10 ದಿನಗಳಲ್ಲಿ ಹೊಸ ಪ್ರಧಾನಿ ಶೇರ್ ಬಹದ್ದೂರ್ ದೇಬ ಅವರು ಸಂಸತ್‌ನಲ್ಲಿ ಬಹುಮತ ಸಾಬೀತು ಮಾಡಬೇಕಿದೆ. ಇದೇ ವೇಳೆ 1997ರಿಂದ ಈಚೆಗೆ ನೇಪಾಳದಲ್ಲಿ ಅತಿ ಹೆಚ್ಚು ರಾಜಕೀಯ ಅಸ್ಥಿರತೆ ಕಾಣಿಸಿಕೊಂಡಿದ್ದು, ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿಲ್ಲ. ಹೀಗಾಗಿ ಇಲ್ಲಿ ಯಾವ ಪಕ್ಷವೂ 5 ವರ್ಷಗಳ ಪೂರ್ಣ ಆಡಳಿತ ನಡೆಸಿಲ್ಲ. Advertisement
ಕೊಟ್ಟ ಮಾತಿನಂತೆ ರಾಜೀನಾಮೆ ಕೊಟ್ಟ ಪ್ರಚಂಡ
02:16 AM May 25, 2017 | Karthik A |
Advertisement
Udayavani is now on Telegram. Click here to join our channel and stay updated with the latest news.