Advertisement
ಜು.20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ನೀಲಿ ಬಣ್ಣದ ರೆನೋಲ್ಟ್ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60 ರೂ. ಬಿಲ್ ಪಾವತಿಸದೆ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ.
Advertisement
ಮಂಗಳೂರು: ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿ
07:47 PM Jul 22, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.