Advertisement

ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ; ಲಕ್ಷಾಂತರ ರೂಪಾಯಿ ನಷ್ಟ

01:04 PM Jul 16, 2021 | Team Udayavani |

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡು ಜರಿದು ಬಿದ್ದಿದೆ.

Advertisement

ಮನೆ ಅಂಗಲದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಜರಿದು ಬಿದ್ದಿದೆ.

ಅಂಗಲದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next