Advertisement
ಮುಹಮ್ಮದ್ ಅದಿಲ್ (5) ಮೃತಪಟ್ಟ ಬಾಲಕ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಯುಕೆಜಿ ವಿದ್ಯಾರ್ಥಿ ಮೊಹಮ್ಮದ್ ಸಂಜೆ ಶಾಲಾ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ.
Advertisement
Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು
11:44 PM Sep 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.