Advertisement
ಬಾಲಕಿಯ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಕಡಬ ಪೊಲೀಸರು ಪೋಸ್ಕೋದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿದ್ದರು. Advertisement
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
08:07 PM Dec 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.