Advertisement
ಸಾಮೆತ್ತಡ್ಕ ನಿವಾಸಿ ಸಂತ್ರಸ್ತ ಮಹಿಳೆ ನೀಡಿರುವ ದೂರಿನಲ್ಲಿ, “ತನ್ನ ತಂದೆಯ ಮರಣಾನಂತರ ಅವರ ಅಡಿಕೆ ಮತ್ತು ತೆಂಗಿನ ತೋಟವನ್ನು ನೋಡಿಕೊಳ್ಳುತ್ತಿದ್ದು, ಮಾ. 13ರಂದು ಸಂಜೆ ಸಹೋದರ ಮುಹಮ್ಮದ್ ಮುಸ್ತಾಫ ಅವರೊಂದಿಗೆ ತೋಟಕ್ಕೆ ಹೋಗಿದ್ದ ಸಮಯ ನೌಫಲ್ ಮೂಲಕ ತೆಂಗಿನ ಮರದಿಂದ ಎಳನೀರು ಮತ್ತು ತೆಂಗಿನ ಕಾಯಿ ತೆಗೆಸುತ್ತಿದ್ದು, ಈ ವೇಳೆ ಪಕ್ಕದ ತೋಟದ ಎಂ.ಕೆ. ಉಮ್ಮರ್ಎಂಬವರು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ’ ಆರೋಪಿಸಲಾಗಿದೆ. Advertisement
Puttur; ಹಲ್ಲೆ, ಜೀವ ಬೆದರಿಕೆ: ದೂರು ದಾಖಲು
01:26 AM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.