Advertisement

Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ

08:28 PM Oct 27, 2024 | Team Udayavani |

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

Advertisement

ಸ್ಕೂಟರ್‌ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರೆ ಹಾಗೂ ಬೈಕ್‌ ಸವಾರನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next