Advertisement
ಉಡುಪಿ ಸಂತೆಕಟ್ಟೆ ಗೋಪಾಲಪುರ ನಿವಾಸಿ ಅನಿಲ್‌ರಾಜ್ ಲೂವಿಸ್ ಶಿಕ್ಷೆಗೆ ಒಳಗಾದವರು. ಪುತ್ತೂರಿನ ಫ್ರಾನ್ಸಿಸ್ ಡಿ’ಸೋಜಾ ದೂರು ನೀಡಿದವರು. ತನ್ನಿಂದ ವೈಯುಕ್ತಿಕ ಸಾಲ ಪಡೆದು, ಅದಕ್ಕೆ ಚೆಕ್ ನೀಡಿದ್ದು, ಚೆಕ್ ನಗದೀಕರಣಕ್ಕೆ ಬ್ಯಾಂಕ್‌ಗೆ ಹಾಕಿದಾಗ ಚೆಕ್ ಬೌನ್ಸ್ ಆಗಿದ್ದು, ಈ ಬಗ್ಗೆ ಅನಿಲ್‌ರಾಜ್ ಲೂವಿಸ್ ವಿರುದ್ಧ ಪುತ್ತೂರು ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು.
Advertisement
Puttur: ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ
09:12 PM Sep 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.