Advertisement

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

12:51 AM Sep 25, 2023 | Team Udayavani |

ಪುತ್ತೂರು: ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್‌ ನಿವಾಸಿ ಕಿಶೋರ್‌ ಅವರ ಪುತ್ರಿ ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಸಿ.ಎ. ವಿದ್ಯಾರ್ಥಿನಿ ಕೀರ್ತಿಕಾ (19) ಸೆ. 24ರಂದು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಸೀಲಿಂಗ್‌ ಫ್ಯಾನ್‌ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next