Advertisement
ಅ. 5ರಂದು ಬೆಳಗ್ಗೆ ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು ಮನೆಗೆ ಮರಳಿಲ್ಲ. ಸಂಬಂಧಿಕರಲ್ಲಿ, ಆಸುಪಾಸಿನಲ್ಲಿ ಮತ್ತು ಸ್ನೇಹಿತರಲ್ಲಿ ವಿಚಾರಿಸಿದರೂ ಮನೋಜ್ ಪತ್ತೆಯಾಗಿಲ್ಲ. ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. Advertisement
Puttur: ಪದವಿ ವಿದ್ಯಾರ್ಥಿ ನಾಪತ್ತೆ; ದೂರು ದಾಖಲು
07:57 PM Oct 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.