Advertisement
ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ವಯಸ್ಕ ಬಾಲಕಿ, ಕಂಬಳ ನೋಡಲ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಕೆರಳಿದ ಗುಂಪೊಂದು ಆರೋಪಿಯನ್ನು ವಶಕ್ಕೆ ನೀಡುವಂತೆ ಠಾಣೆ ಮುಂಭಾಗದಲ್ಲಿ ಜಮಾಯಿಸಿತು. ಸ್ಥಳಕ್ಕೆ ಆಗಮಿಸಿದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಅರು ಉದ್ರಿಕ್ತರನ್ನು ಸಮಾಧಾನಗೊಳಿಸಿದರು.