Advertisement

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

05:33 PM Dec 03, 2024 | Team Udayavani |

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಅಮಾನವೀಯ ರೀತಿಯಲ್ಲಿ ರಸ್ತೆ ಬದಿಯಲ್ಲೇ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ಹೆನ್ರಿ ತಾವ್ರೋ, ಸ್ಟ್ಯಾನಿ ಡಯಾಸ್‌, ಪ್ರಕಾಶ್‌ಗೆ ಜಾಮೀನು ಮಂಜೂರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next