Advertisement
ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದೆ. ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲೆಟ್ ಗಾಯಾಳನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಪುತ್ತೂರು: ಕೆಯ್ಯೂರು ಗ್ರಾಮದ ದೇವಿನಗರ ಜನತಾ ಕಾಲನಿ ನಿವಾಸಿ ಅಣ್ಣು ಅವರ ಪತ್ನಿ ಲಲಿತಾ(42) ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
Related Articles
Advertisement