Advertisement
ಡಿ.5 ರಂದು ಸಂಜೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಒ ಚಿತ್ರಾವತಿ ಅವರು ಕಂಪ್ಯೂಟರ್ ಸ್ವಿಚ್ ಆಫ್ ಮಾಡುವ ಸಂದರ್ಭ ಸಿಡಿಲು ಬಡಿದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳದಲ್ಲಿದ್ದ ಸದಸ್ಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. Advertisement
Puttur; ಗ್ರಾಮ ಪಂಚಾಯತ್ ನಲ್ಲಿ ಸಿಡಿಲಾಘತಾದಿಂದ ಪಿಡಿಒ ಅಸ್ವಸ್ಥ
06:11 PM Dec 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.