Advertisement
ಪರಪ್ಪೆ ರಕ್ಷಿತಾರಣ್ಯದಿಂದ ಕಾಡಾನೆಗಳು ಪೆರ್ನಾಜೆ ಪರಿಸರಕ್ಕೆ ಬಂದಿದ್ದು, ಕೃಷಿಕ ಕುಮಾರ್ ಪೆರ್ನಾಜೆ ಅವರ ಬಾಳೆ ತೋಟಕ್ಕೆ ಹಾನಿ ಉಂಟು ಮಾಡಿದೆ. ಹಲವು ಸಮಯಗಳಿಂದ ಈ ಪರಿಸರದಲ್ಲಿ ಕಾಡಾನೆ ಉಪಟಳ ಅತಿಯಾಗಿದ್ದರೂ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. Advertisement
Puttur: ಪೆರ್ನಾಜೆ; ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ
07:53 PM Dec 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.