Advertisement
ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಫಲಕ ಅಳವಡಿಸಲಾಗಿತ್ತು. ಕಳೆದ ಒಂದು ವರ್ಷಗಳ ಹಿಂದೆ ಈ ಫಲಕ ಅಳವಡಿಸಲಾಗಿತ್ತು. ಯಾರೋ ಒಬ್ಬರು ಈ ಸೂಚನ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಚರ್ಚೆಗೆ ಕಾರಣವಾಯಿತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯವರು ಸೂಚನ ಫಲಕ ತೆರವುಗೊಳಿಸಿದ್ದಾರೆ. Advertisement
Puttur; “ಬುರ್ಖಾ ತೆಗೆದು ಬನ್ನಿ’ ಸೂಚನ ಫಲಕ: ತೆರವು
12:04 AM Dec 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.