Advertisement
ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಕ್ಷೀಣಿಸಿದ್ದು, ದ.ಕ. ಜಿಲ್ಲೆಯಲ್ಲಿ ಮಂಗಳವಾರ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನ ಜಿಲ್ಲೆಯ ಹಲವು ಕಡೆ ಮೋಡ, ಬೆಳಗ್ಗೆ ಮಂಜಿನಿಂದ ಕೂಡಿದ ವಾತಾವರಣ ಇರುವ ಸಾಧ್ಯತೆ ಇದೆ. ಅನಂತರ ರಾಜ್ಯದೆಲ್ಲೆಡೆ ಚಳಿ ವಾತಾವರಣ ಇರಲಿದೆ.
Advertisement
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
12:24 AM Nov 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.