Advertisement
ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ (35) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆ ಸಮೀಪದ ರಬ್ಬರ್‌ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು
08:41 PM Dec 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.