Advertisement
ಭ್ರಮೀಷ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ರಾತ್ರಿ ಗಂಟೆ 11ಕ್ಕೆ ಮನೆಯಲ್ಲಿ ಮಲಗಿದ್ದೆ. ಈ ವೇಳೆ ಬಾಗಿಲು ಬಡಿದ ಶಬ್ದ ಆಯಿತು. ಬಾಗಿಲು ತೆರೆದಾಗ ಲೈಟ್ ಹಾಕಿ ಮನೆಯಲ್ಲಿ ಯಾರು ಇಲ್ಲವಾ ಎಂದು ಕೇಳಿದರು. ಯಾರು ಇಲ್ಲ ಎಂದು ಹೇಳಿದಾಗ ನನ್ನ ತಂದೆಗೆ ಅವಾಚ್ಯವಾಗಿ ಬೈದು ನನ್ನ ಕಾಲರ್ ಹಿಡಿದೆಳೆದು ನಾಲ್ವರು ಪೊಲೀಸರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಯುವಕ ದೂರಿದ್ದಾರೆ. Advertisement
Putturu: ಮನೆಗೆ ನುಗ್ಗಿದ ಪೊಲೀಸರಿಂದ ಹಲ್ಲೆ; ದೂರು
01:49 AM Jul 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.