Advertisement

ಪುತ್ತೂರು : ಪತಿಯ ಉತ್ತರಕ್ರಿಯಾ ದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪತ್ನಿ

01:32 PM Aug 20, 2022 | Team Udayavani |

ಪುತ್ತೂರು : ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ನಡೆದ ಘಟನೆ ಆ.20 ರಂದು ನಡೆದಿದೆ.

Advertisement

ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ (42ವ) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ : ಮುಂಬಯಿ ಪೊಲೀಸರಿಗೆ ಪಾಕಿಸ್ತಾನಿ ಸಂಖ್ಯೆಯಿಂದ “26/11”ರ ಮಾದರಿ  ದಾಳಿ ಬೆದರಿಕೆ

Advertisement

Udayavani is now on Telegram. Click here to join our channel and stay updated with the latest news.

Next