Advertisement

ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು: ಮತ್ತೆ ಗೆದ್ದ ಕೈ ಅಭ್ಯರ್ಥಿ ಪುಟ್ಟರಂಗ ಶೆಟ್ಟಿ

12:03 PM May 13, 2023 | Team Udayavani |

ಚಾಮರಾಜನಗರ: ರಾಜ್ಯದ ಕುತೂಹಲಕ್ಕೆ ಕಾರಣವಾಗಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ. ಪುಟ್ಟರಂಗಶೆಟ್ಟಿ 7383 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.

Advertisement

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧೆ ನಡೆಸಿದ್ದ ‌ಸಚಿವ ವಿ.ಸೋಮಣ್ಣ ಸೋಲನುಭವಿಸಿದ್ದಾರೆ.

ಪುಟ್ಟರಂಗಶೆಟ್ಟಿ ಅವರು 83136 ಮತ ಪಡೆದರೆ, ಬಿಜೆಪಿಯ ವಿ ಸೋಮಣ್ಣ 75753 ಮತಗಳನ್ನು ಪಡೆದಿದ್ದಾರೆ.

ಗೋವಿಂದರಾಜ ನಗರ ಕ್ಷೇತ್ರದ ಸೋಮಣ್ಣ ಚಾಮರಾಜನಗರ ಮತ್ತು ವರುಣ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದ್ದರು.

ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ಗಣೇಶ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next