Advertisement

ರಾಷ್ಟ್ರೀಯ ಗೇಮ್ಸ್‌ಗೆ ಪಿ.ವಿ. ಸಿಂಧು ಇಲ್ಲ

11:12 PM Sep 24, 2022 | Team Udayavani |

ಹೈದರಾಬಾದ್‌: ಪಾದದ ಗಾಯದಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ಒಲಿಂಪಿಯನ್‌ ಪಿ.ವಿ. ಸಿಂಧು ಅವರು ಮುಂಬರುವ ರಾಷ್ಟ್ರೀಯ ಗೇಮ್ಸ್‌ನಲ್ಲಿ ಭಾಗ ವಹಿಸುವುದಿಲ್ಲ. ಆದರೆ ಅವರು ಗೇಮ್ಸ್‌ನ ಉದ್ಘಾಟನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

Advertisement

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದ ಸಿಂಧು ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ, ಹೀಗಾಗಿ ಅವರು ಗೇಮ್ಸ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಆದರೆ ಅವರು ಸೆ. 29ರಂದು ನಡೆಯುವ ಉದ್ಘಾಟನ ಸಮಾರಂಭದಲ್ಲಿ ಭಾಗ ವಹಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next