Advertisement

ಉಳಿದೆರಡು ಟೆಸ್ಟ್‌ ಗಳಿಗೆ ಕ್ವಿಂಟನ್‌ ಡಿ ಕಾಕ್‌ ಗೈರು?

11:08 PM Dec 29, 2021 | Team Udayavani |

ಸೆಂಚುರಿಯನ್‌: ಪ್ರವಾಸಿ ಭಾರತದೆದುರಿನ ಉಳಿದೆರಡು ಟೆಸ್ಟ್‌ ಪಂದ್ಯಗಳಿಂದ ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್‌ ಕ್ವಿಂಟನ್‌ ಡಿ ಕಾಕ್‌ ಹೊರಗುಳಿಯುವ ಸಾಧ್ಯತೆ ಇದೆ.

Advertisement

ಪತ್ನಿ ತುಂಬು ಗರ್ಭಿಣಿಯಾಗಿದ್ದು, ಜನವರಿ ಎರಡನೇ ವಾರದದಲ್ಲಿ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಹೀಗಾಗಿ ಡಿ ಕಾಕ್‌ ಬ್ರೇಕ್‌ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಬೆಂಗಾಲ್‌ ಕದನ ಗೆದ್ದ ದಿಲ್ಲಿ; ಮತ್ತೆ ನವೀನ್‌ ಕುಮಾರ್‌ ಆರ್ಭಟ

Advertisement

Udayavani is now on Telegram. Click here to join our channel and stay updated with the latest news.

Next