Advertisement
ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಕೆಲವು ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ವೈಯಕ್ತಿಕವಾಗಿ ಮಂಜೂರು ಮಾಡಿಸಿಕೊಳ್ಳುವ ಕೆಲಸ ನಡೆದಿದೆ. ಈ ರೀತಿ ಆಗಬಾರದು ಎಂದರು. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡುವುದಾಗಿ ಹೇಳಿತ್ತು. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾಫಿ, ಅಡಿಕೆ, ಹೂ ತೋಟ ಮಾಡಿಕೊಂಡಿದ್ದಾರೆ. ಆ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡಿಕೊಡುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅಶೋಕ್, ಅರ್ಜಿ ಸಲ್ಲಿಸಿದರೆ ಜಾಗ ಮಂಜೂರು ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು. Advertisement
ಅರಣ್ಯ, ಸರಕಾರಿ ಗೋಮಾಳ ಭೂಮಿಯಲ್ಲಿನ ದೇಗುಲ ಜಾಗ ಮಂಜೂರಿಗೆ ಕ್ರಮ: ಸಚಿವ ಆರ್. ಅಶೋಕ್
09:19 PM Feb 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.