Advertisement
ಸಂಪೂರ್ಣ ಹಾನಿಯಾದ ಮನೆಯವರಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡುವಂತೆ ಆರ್ ಆಶೋಕ್ ಸೂಚನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿಯಾಗಿದ್ದರಿಂದ ಕೋವಿಡ್ ಪ್ರಕರಣ ಇಳಿಮುಖವಾಗಿದೆ..ಹಾಗಾಗಿ ಲಾಕ್ ಡೌನ್ ಮುಂದುವರಿಕೆಗೆ ತಜ್ಞರು ಸಲಹೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. Advertisement
ಕಡಲ ಕೊರೆತದಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ. ಪರಿಹಾರ : ಅಶೋಕ್ ಸೂಚನೆ
01:37 PM May 18, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.