Advertisement

FTII ನೂತನ ಅಧ್ಯಕ್ಷರಾಗಿ ಖ್ಯಾತ ನಟ ಮಾಧವನ್​​ ನೇಮಕ

10:04 PM Sep 01, 2023 | Team Udayavani |

ನವದಹೆಲಿ: ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಮಂಡಳಿಯ (ಎಫ್ ಟಿಐಐ) ನೂತನ ಅಧ್ಯಕ್ಷರಾಗಿ ಖ್ಯಾತ ನಟ ಆರ್‌.ಮಾಧವನ್‌ ನೇಮಕಗೊಂಡಿದ್ದಾರೆ.

Advertisement

ಕೇಂದ್ರ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಎಫ್ ಟಿಐಐನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಚೇರ್‌ಮನ್‌ ಆಗಿರುವ ಮಾಧವನ್‌ ಅವರಿಗೆ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಹಾಗೂ ಬಲವಾದ ನೈತಿಕತೆ ಈ ಸಂಸ್ಥೆಯನ್ನು ಮುನ್ನಡೆಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಧವನ್‌, ಎಲ್ಲರ ಶುಭಹಾರೈಕೆಗಳಿಗೆ ಧನ್ಯವಾದಗಳು, ನಿಮ್ಮೆಲ್ಲರ ನಿರೀಕ್ಷೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next