Advertisement

ವಿಪಕ್ಷ ನಾಯಕ ಸ್ಥಾನಕ್ಕೆ ರಾಬ್ರಿ: ಮನವಿ ವಜಾ

09:35 AM Aug 05, 2017 | Karthik A |

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನವನ್ನು ನೀಡುವಂತೆ ಆರ್‌ಜೆಡಿ ಮಾಡಿದ್ದ ಮನವಿ ತಿರಸ್ಕೃತಗೊಂಡಿದೆ. ಈ ಹುದ್ದೆಯನ್ನು ಅಲಂಕರಿಸಲು ಬೇಕಾದ ಸಂಖ್ಯಾಬಲ ಇಲ್ಲದ ಕಾರಣ, ಈ ಬೇಡಿಕೆಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಉಪಸಭಾಪತಿ ಹಾರೂನ್‌ ರಶೀದ್‌ ತಿಳಿಸಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಲು ಕಡೇ ಪಕ್ಷ 9 ಮಂದಿ ಶಾಸಕರ ಬೆಂಬಲ ಅಗತ್ಯವಿದೆ. ಆದರೆ ಪ್ರಸಕ್ತ ಪರಿಷತ್ತಿನಲ್ಲಿ ಕೇವಲ 7 ಮಂದಿ ಆರ್‌ಜೆಡಿ ಸದಸ್ಯರು ಇರುವುದರಿಂದ ಇದು ಸಾಧ್ಯವಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next