Advertisement

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮೊದಲ ನಾಯಕಿ ಫ್ಲಿಂಟ್‌ ನಿಧನ

03:45 AM Jan 20, 2017 | Team Udayavani |

ಲಂಡನ್‌: ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಮೊದಲ ನಾಯಕಿ ರಾಚೆಲ್‌ ಫ್ಲಿಂಟ್‌ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. 

Advertisement

1976ರಲ್ಲಿ ಇಂಗ್ಲೆಂಡ್‌ ಮಹಿಳಾ ತಂಡ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯ ಆಡಿತ್ತು. ಈ ಪಂದ್ಯದಲ್ಲಿ ರಾಚೆಲ್‌ ಇಂಗ್ಲೆಂಡ್‌ ತಂಡವನ್ನು ಮುನ್ನಡೆಸಿದ್ದರು ಎನ್ನುವುದು ವಿಶೇಷ. ರಾಚೆಲ್‌ ಮೆಲ್ಬರ್ನ್ ಕ್ರಿಕೆಟ್‌ ಸಮಿತಿಗೆ ಆಯ್ಕೆಯಾದ ಮೊದಲ ಮಹಿಳೆ ಕೂಡ ಹೌದು. ಫ್ಲಿಂಟ್‌ ಇಂಗ್ಲೆಂಡ್‌ ಪರ 22 ಟೆಸ್ಟ್‌, 23 ಏಕದಿನ ಪಂದ್ಯವನ್ನು ಆಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next