Advertisement
ರೈಲಿನಲ್ಲಿ ನಿಲ್ದಾಣಕ್ಕೆ ಬರುತ್ತಿದ್ದ ಶಾರುಖ್ ಖಾನ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ದು ,ಪೊಲೀಸರು ಜನರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದು ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಅವಘಡದಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
Advertisement
ಶಾರುಖ್ ‘ರಯೀಸ್’ಪ್ರಚಾರದ ವೇಳೆ ಅವಘಡ: ಕಾಲ್ತುಳಿತಕ್ಕೆ ಓರ್ವ ಬಲಿ
09:10 AM Jan 24, 2017 | |
Advertisement
Udayavani is now on Telegram. Click here to join our channel and stay updated with the latest news.