Advertisement

Raghavendra Mutt; ಮಂತ್ರಾಲಯದಲ್ಲಿ ರಾಯರ ಮಹಾರಥೋತ್ಸವ

03:08 PM Sep 02, 2023 | Team Udayavani |

ರಾಯಚೂರು; ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಶನಿವಾರ ಪ್ರಹ್ಲಾದರಾಜರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

Advertisement

ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಸಂತೋತ್ಸವ ಆಚರಿಸಲಾಯಿತು. ಬಳಿಕ ಸಕಲ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ ಅನುಗ್ರಹ ಸಂದೇಶ ನೀಡಿದ ಶ್ರೀಗಳು ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ:Hindu nation; ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್ ಮೌರ್ಯ

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥಬೀದಿಯಲ್ಲಿ ರಥೋತ್ಸವ ಸಾಗಿತು. ಶ್ರೀಗಳು ಹೆಲಿಕಾಪ್ಟರ್ ಮೂಲಕ ಮಹಾರಥಕ್ಕೆ ಪುಷ್ಪವೃಷ್ಠಿ ನೇರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next