Advertisement
ಮೋದಿ ಬಳಿ ಹಣವಿಲ್ಲ: ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ನರೇಂದ್ರ ಮೋದಿ ಬಳಿ ಹಣವಿಲ್ಲ. ಆದರೆ ಉದ್ಯಮಿಗಳ 3.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲು ಅವರ ಬಳಿ ಹಣವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ತಿರುಪತಿಯಲ್ಲಿ ರ್ಯಾಲಿ ನಡೆಸಿದ ರಾಹುಲ್, ನಮ್ಮ ಸರ್ಕಾರ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ರಫೇಲ್ ಡೀಲ್‌ನಲ್ಲಿ ಅವ್ಯವಹಾರ ನಡೆದಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಒಪ್ಪಂದವನ್ನು ಮರುಪರಿಶೀಲಿಸಲಾಗುತ್ತದೆ ಎಂದಿದ್ದಾರೆ. Advertisement
ತ.ನಾಡಲ್ಲಿ ಶಾ; ಆಂಧ್ರದಲ್ಲಿ ರಾಹುಲ್ ಗುಡುಗು
12:30 AM Feb 23, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.