Advertisement
ಇಲ್ಲಿಯ ತನಕ ಕೆ.ಎಲ್. ರಾಹುಲ್ ಈ ಹುದ್ದೆಯಲ್ಲಿದ್ದರು. ಆದರೆ ಅವ ರನ್ನೀಗ ಉಪನಾಯಕನ ಸ್ಥಾನ ದಿಂದ ಕೆಳಗಿಳಿಸಲಾಗಿದೆ. ಇದಕ್ಕೆ ಬಿಸಿಸಿಐ ಯಾವುದೇ ಸ್ಪಷ್ಟನೆ ನೀಡಿಲ್ಲ. ರಾಹುಲ್ ತೀವ್ರ ರನ್ ಬರಗಾಲ ದಲ್ಲಿರುವುದೇ ಇದಕ್ಕೆ ಕಾರಣ ಎಂದು ಭಾವಿಸಬಹುದು. ಆದರೂ ಅವರನ್ನು ತಂಡದಲ್ಲಿ ಮುಂದುವರಿಸಲಾಗಿದೆ.
Related Articles
Advertisement
ಟೆಸ್ಟ್ ತಂಡ: ರೋಹಿತ್ ಶರ್ಮ (ನಾಯಕ), ಕೆ.ಎಲ್. ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಸ್. ಭರತ್, ಇಶಾನ್ ಕಿಶನ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್.
ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ. ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾದೂìಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನಾದ್ಕತ್.