Advertisement

Kathmandu Night Clubನಲ್ಲಿ ರಾಹುಲ್ ಗಾಂಧಿ ! ವಿಡಿಯೋ ವೈರಲ್

03:05 PM May 03, 2022 | Team Udayavani |
ನೇಪಾಳದ ಕಠ್ಮಂಡುವಿನ ನೈಟ್‌ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ದಿನಾಂಕ ಬಹಿರಂಗ ಪಡಿಸದ ವಿಡಿಯೋವೊಂದನ್ನು ಹಂಚಿಕೊಂಡಿದೆ.' ಪಾರ್ಟಿ ಮುಗಿತಾ' ? ಎಂದು ಅವರನ್ನು ಬಿಜೆಪಿ ಗೇಲಿ ಮಾಡಿದೆ. ಈ ವೀಡಿಯೊದಲ್ಲಿ ರಾಹುಲ್ ಗಾಂಧಿ ಮಂದ ಬೆಳಕಿನ ನೈಟ್‌ಕ್ಲಬ್‌ನಲ್ಲಿ ಗೆಳತಿಯ ಜೊತೆಯಲ್ಲಿದ್ದು, ಹಿನ್ನೆಲೆಯಲ್ಲಿ ಜನರು ಜೋರಾಗಿ ಸಂಗೀತಕ್ಕೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next