Advertisement

ಎ .11ರಂದು ವಯನಾಡ್‌ಗೆ ರಾಹುಲ್‌ ಗಾಂಧಿ ಭೇಟಿ

10:01 PM Apr 04, 2023 | Team Udayavani |

ನವದೆಹಲಿ: ವಯನಾಡ್‌ ಲೋಕಸಭಾ ಕ್ಷೇತ್ರದ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್‌ ಗಾಂಧಿ ಎ .11ರಂದು ಸ್ವಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

Advertisement

ಮೋದಿ ಕುಲನಾಮ ವಿಚಾರದಲ್ಲಿ ತೀರ್ಪು ಪ್ರಕಟಗೊಂಡ ಬಳಿಕ ಮೊದಲ ಬಾರಿಗೆ ಅವರು ಸ್ವಕ್ಷೇತ್ರಕ್ಕೆ ತೆರಳಸಿದ್ದಾರೆ.

ಅವರ ಭೇಟಿಯ ಹಿನ್ನೆಲೆಯಲ್ಲಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ ತಿರುವನಂತಪುರ ಮತ್ತು ನವದೆಹಲಿಯಲ್ಲಿ ಸಭೆ ನಡೆಸಿ, ಅವರ ಕಾರ್ಯಕ್ರಮಗಳನ್ನು ಅಂತಿಮಪಡಿಸಲಿದೆ ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next