ವಿವಿಧ ಕಡೆಗಳಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ
5 ಗಂಟೆಯಿಂದ ಮಧ್ಯಾಹ್ನ 12ಗಂಟೆಯವರೆಗೆ ತಾವರೆಕಟ್ಟೆ ಜಂಕ್ಷನ್‌ನಿಂದ ಚಾಮುಂಡಿ ಬೆಟ್ಟಕ್ಕೆ ಸಾಗುವ ಖಾಸಗಿ ಬಸ್ಸುಗಳು/ಟಿಟಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
Advertisement
ಮಾ.25 ರಂದು ಮಧ್ಯಾಹ್ನ ಜೆಎಸ್ ಎಸ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆ ಮೂಲಕ ರಾಮಸ್ವಾಮಿ ವೃತ್ತ, ಏಕಲವ್ಯ ವೃತ್ತ, ಕೆಆರ್‌ಬಿ ರಸ್ತೆ, ಮಹಾರಾಜ ಕಾಲೇಜು ಮೈದಾನದ ವರೆಗೆ ರ್ಯಾಲಿ ನಡೆಸಲಿರುವುದರಿಂದ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ರ್ಯಾಲಿ ಮುಗಿಯುವವರೆಗೂ ನಿರ್ಬಂಧಿಸಲಾಗಿದೆ.