Advertisement

Cambridge ವಿವಿಯಲ್ಲಿ ರಾಹುಲ್‌ ಉಪನ್ಯಾಸ: 5 ದಿನ ಯಾತ್ರೆಗೆ ವಿರಾಮ

11:54 PM Feb 21, 2024 | Team Udayavani |

ಹೊಸದಿಲ್ಲಿ: ಇಂಗ್ಲೆಂಡಿನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿವಿಯಲ್ಲಿ ವಿಶೇಷ ಉಪನ್ಯಾಸ ನೀಡಲು ರಾಹುಲ್‌ ಗಾಂಧಿ ತೆರಳುತ್ತಿರುವ ಹಿನ್ನೆಲೆಯಲ್ಲಿ, ಫೆ.26ರಿಂದ ಮಾ.1ರ ವರೆಗೆ ಭಾರತ ಜೋಡೋ ನ್ಯಾಯ ಯಾತ್ರೆಗೆ ವಿರಾಮ ನೀಡಲು ನಿರ್ಧರಿಸಿರುವುದಾಗಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ. ರಾಹುಲ್‌ ತಾವು ಓದಿದ ಕೇಂಬ್ರಿಡ್ಜ್ ವಿವಿಯಲ್ಲಿ ಇದೇ 27, 28ರಂದು ಉಪನ್ಯಾಸ ನೀಡಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next