Advertisement
ತಾಲೂಕಿನ ದದ್ದಲ್, ಸುಂಕೇಶ್ವರಹಾಳ, ಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರಿಂದ 2008ರಲ್ಲಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಐದು ಬಾರಿ ಕಚೇರಿ ಸಾಮಗ್ರಿ ಜಪ್ತಿಗೆ ಆದೇಶ ಮಾಡಿದರೂ ಎಸಿ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಕೊನೆಗೆ ಸಂತ್ರಸ್ತರ ಪರ ವಕೀಲರು ಹಾಗೂ ರೈತರು ಇಂದು ಎಸಿ ಕಚೇರಿಯ ಸಾಮಗ್ರಿಗಳ ಜಪ್ತಿಗೆ ಮುಂದಾದರು. ಇದಕ್ಕೆ ಸಹಾಯಕ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದಲ್ಲದೇ ಆಕ್ರೋಶ ಹೊರಹಾಕಿದರು. ಆದರೂ ಲೆಕ್ಕಿಸದೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಿಕೊಂಡು ಕಚೇರಿ ಹೊರಭಾಗ ತಂದಿಡಲಾಯಿತು. ಕೊನೆಗೆ ಎಸಿ ಸಿಟ್ಟಿನಲ್ಲಿ ಕಚೇರಿಯಿಂದ ಹೊರ ನಡೆದರು. Advertisement
Raichur:ಸಿವಿಲ್ ನ್ಯಾಯಾಲಯ ಆದೇಶ; ಎಸಿ ಕಚೇರಿಯ ಸಾಮಗ್ರಿಗಳ ಜಪ್ತಿ!
02:58 PM Jan 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.