Advertisement
ಇಲ್ಲಿನ ಪ್ರಶಿಕ್ಷಾರ್ಥಿಗಳನ್ನು ಮೂರು ದಿನಗಳ ಹಿಂದೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. 15 ಮಂದಿ ಸೋಂಕು ದೃಢವಾಗಿದೆ. ಈ ನಿಟ್ಟಿನಲ್ಲಿ ತರಬೇತಿ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರನ್ನ ಕೊವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ. 36 ಜನ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. 40 ದಿನಗಳಿಂದ ನಡೆಯುತ್ತಿದ್ದ ತರಬೇತಿ ಶಿಬಿರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
Advertisement
ರಾಯಚೂರು: 15 ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ
03:53 PM Jul 25, 2020 | keerthan |
Advertisement
Udayavani is now on Telegram. Click here to join our channel and stay updated with the latest news.