Advertisement
ಸೊಮವಾರ ರಾತ್ರಿ ಮೃತಪಟ್ಟಿದ್ದಾರೆ. ಸಿರವಾರದ 80 ವರ್ಷದ ಮಹಿಳೆ ಎದೆ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದು (ಸಾರಿ), ರವಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಕೋವಿಡ್ 19 ನಿಯಮಾನಜಸಾರ ಅಂತ್ಯಕ್ರಿಯೆ ಕೈಗೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10ಕ್ಕೇರಿದಂತಾಗಿದೆ. Advertisement
ರಾಯಚೂರು: ಕೋವಿಡ್ 19ಗೆ ಮತ್ತಿಬ್ಬರು ವೃದ್ಧೆಯರು ಬಲಿ
11:36 AM Jul 14, 2020 | mahesh |
Advertisement
Udayavani is now on Telegram. Click here to join our channel and stay updated with the latest news.